admin
December 7, 2020
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ತಾಯಿಯ ಆರೈಕೆ ಮಾಡುತ್ತಿದ್ದ ಬಾಲಕಿಯನ್ನು ಊಟ ಕೊಡಿಸುವುದಾಗಿ ಹೇಳಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ...