admin
November 15, 2020
ಸುದ್ದಿ ಕಣಜ.ಕಾಂ ಶಿವಮೊಗ್ಗ: ದ್ವಿಚಕ್ರ ವಾಹನ ಮತ್ತು ಕಾರ್ ಮಧ್ಯೆ ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬನಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮ...