Akhilesh Hr
May 10, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಗಂಟೆಯವರೆಗೆ ಶೇ.41.02ರಷ್ಟು ಮತದಾನವಾಗಿದೆ. ತೀರ್ಥಹಳ್ಳಿಯಲ್ಲಿ ಭರಾಟೆಯ ಮತದಾನ ನಡೆಯುತ್ತಿದೆ. READ |...