Akhilesh Hr
August 12, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಸಕ್ರೆಬೈಲಿನ ಆನೆಬಿಡಾರದಲ್ಲಿ ಶನಿವಾರ ಸಂಭ್ರಮದ ವಾತಾವರಣವಿತ್ತು. ಆನೆಗಳನ್ನು ಸಿಂಗರಿಸಿ, ಪೂಜಾ ಕಾರ್ಯ ನೆರವೇರಿಸಿ, ಆನೆಗಳಿಗೆ ವಿಶೇಷ ತಿನಿಸುಗಳಾದ ಹಣ್ಣು-ಹಂಪಲು, ಕಬ್ಬು, ತರಕಾರಿಗಳನ್ನು ನೀಡಲಾಯಿತು. ವಿಶ್ವ ಆನೆಗಳ...