Akhilesh Hr
July 10, 2022
ಸುದ್ದಿ ಕಣಜ.ಕಾಂ | DISTRICT | RAINFALL ಶಿವಮೊಗ್ಗ: ನಿರಂತರವಾಗಿ ಸುರಿಯುತ್ತಿರುವ ಮಳೆಯು ಜಿಲ್ಲೆಯ ಹಲವೆಡೆ ನಾನಾ ಅನಾಹುತಗಳನ್ನು ಸೃಷ್ಟಿಸಿದೆ. ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಧರೆಕುಸಿತ, ಗುಡ್ಡ ಕುಸಿತದಂತಹ ಘಟನೆಗಳು...