Gunshot | ಪೊಲೀಸರ ಮೇಲೆಯೇ ಅಟ್ಯಾಕ್ ಮಾಡಲು ಮುಂದಾದ ರೌಡಿ ಕಾಲಿಗೆ ಗುಂಡೇಟು, ಖಾಕಿ ಖಡಕ್ ವಾರ್ನಿಂಗ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇತ್ತೀಚೆಗೆ ಲಷ್ಕರ್ ಮೊಹಲ್ಲಾದಲ್ಲಿ ನಡೆದ ಗ್ಯಾಂಗ್ ಪ್ರಕರಣದ ಆರೋಪಿಯ ಕಾಲಿಗೆ ಗುಂಡು ಹಾರಿಸುವ ಮೂಲಕ ಜಿಲ್ಲಾ ಪೊಲೀಸರು ಪುಡಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ತಾಲೂಕಿನ ಬೀರನಕೆರೆ ಅರಣ್ಯ ಪ್ರದೇಶದಲ್ಲಿ […]

FIR | ಮದುಮಗ ಸೇರಿ 8 ಜನರ ವಿರುದ್ಧ ಎಫ್‍ಐಆರ್ ದಾಖಲು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಸಮುದಾಯ ಭವನದಲ್ಲಿ ಗದಗ ಜಿಲ್ಲೆ ಬಾಲಕಿಯೊಬ್ಬಳ ವಿವಾಹಕ್ಕೆ ಮಾಡಿಸಿದ್ದು, ಮದುಮಗ, ಅರ್ಚಕ ಸೇರಿ ಎಂಟು ಜನರ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.. READ […]

Death | ಮಲವಗೊಪ್ಪ ಬಳಿ‌ ಇಬ್ಬರ ಶವ ಪತ್ತೆ, ಮುಂದೇನಾಯ್ತು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಲವಗೊಪ್ಪದ ಎಳವಟ್ಟಿ ಕ್ರಾಸ್ ಸಮೀಪ ಮರದ ಕೆಳಗೆ ಇಬ್ಬರ ಶವ ಪತ್ತೆಯಾಗಿವೆ. ಸಾವಿಗೆ ಖಚಿತ ಕಾರಣ ಇದುವರೆಗೆ ತಿಳಿದುಬಂದಿಲ್ಲ. ಮೃತರಿಬ್ಬರ‌ ಬಳಿ‌ ಮೊಬೈಲ್, ದಾಖಲೆಗಳ್ಯಾವುದೂ ಪತ್ತೆ ಆಗದೇ‌‌ ಇರುವುದರಿಂದ […]

Suspend | ರಾಗಿಗುಡ್ಡ ಕಲ್ಲು ತೂರಾಟ ಪ್ರಕರಣ, ಇನ್ಸ್‌ಪೆಕ್ಟರ್ ಸೇರಿ ನಾಲ್ವರ ತಲೆದಂಡ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಈದ್ ಮಿಲಾದ್ ಮೆರವಣಿಗೆ (Eid Milad Procession) ಸಂದರ್ಭದಲ್ಲಿ ರಾಗಿಗುಡ್ಡದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರನ್ನು ಅಮಾನತುಗೊಳಿಸಲಾಗಿದೆ. ರಾಗಿಗುಡ್ಡ ಮತ್ತು […]

Sumoto Case | ಅರುಣ್ ಕುಮಾರ್ ಪುತ್ತಿಲ ವಿರುದ್ಧ ಸುಮೋಟೊ ಕೇಸ್, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ 000: ರಾಗಿಗುಡ್ಡಕ್ಕೆ ಭೇಟಿ ನೀಡಿದ ವೇಳೆ ಪ್ರಚೋದನಾತ್ಮಕ ಹೇಳಿಕೆ ನೀಡಿದ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ (arun kumar puthila) ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ […]

Ganja Growing | ಶಿವಮೊಗ್ಗದಲ್ಲಿ ಹೈಟೆಕ್ ಆಗಿ ಗಾಂಜಾ ಬೆಳೆಯುತ್ತಿದ್ದ ಭಾವಿ ಡಾಕ್ಟರ್, ಅವನ ಗ್ರಾಹಕರ‌್ಯಾರು? ಸಿಕ್ಕಿದ್ದು ಹೇಗೆ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಭಾವಿ ವೈದ್ಯನೊಬ್ಬ ಹೈಟೆಕ್ ಆಗಿ ಗಾಂಜಾ (Cannabis) ಬೆಳೆದು ಪೊಲೀಸರ ಅತಿಥಿಯಾಗಿದ್ದಾನೆ. ಮೂಲತಃ ತಮಿಳುನಾಡಿನ ಕೃಷ್ಣಗಿರಿಯ ವಿಘ್ನರಾಜ್(28), ಕೇರಳ ರಾಜ್ಯದ ಪುರಲೆ ನಿವಾಸಿ ವಿನೋದ್‌ ಕುಮಾರ್(27), ತಮಿಳುನಾಡು ರಾಜ್ಯದ […]

Accused Arrest | ಶಿವಮೊಗ್ಗದಲ್ಲಿ ಮಹಿಳೆ ಸೇರಿ ಇಬ್ಬರು ಹೊರ ಜಿಲ್ಲೆಯವರ ಬಂಧನ, ಕಾರಣವೇನು? ಅವರ ಬಳಿ ಹುಕ್ಕಾ ಕೊಳವೆಗಳು ಪತ್ತೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಗ್ರಾಮಾಂತರ ಪೊಲೀಸರು (Shimoga Rural Police) ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಮಹಿಳೆ ಸೇರಿ ಇಬ್ಬರು ಹೊರ ಜಿಲ್ಲೆಯವರನ್ನು ಬಂಧಿಸಿದ್ದಾರೆ. ಬಿಜಾಪುರದ ಕೀರ್ತಿನಗರ ನಿವಾಸಿ ಅಬ್ದುಲ್ ಖಯ್ಯುಮ್(25) ಮತ್ತು […]

Accident | ಕೆಎಸ್ಆರ್.ಟಿಸಿ ಬಸ್- ಬೈಕ್ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ಸಾವು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಹೊನ್ನಾಳಿ (Honnali) ರಸ್ತೆಯ ಹೊಳೆಹಟ್ಟಿ (Holehatti) ಸಮೀಪ ಕೆಎಸ್ಆರ್.ಟಿಸಿ ಬಸ್ (KSRTC Bus) ಮತ್ತು ಬೈಕ್ ನಡುವೆ ಗುರುವಾರ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ […]

Suicide attempt | ಅಬ್ಬಲಗೆರೆಯಲ್ಲಿ ಮಹಿಳೆ ಆತ್ಮಹತ್ಯೆ ಯತ್ನ

SHIVAMOGGA: ಅಬ್ಬಲಗೆರೆ ಗ್ರಾಮದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಹುಣಸೋಡು ಗ್ರಾಮದ ಸೀತಾಬಾಯಿ(50) ಎಂಬಾಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. READ […]

Police raid | ರಾಗಿಗುಡ್ಡ, ಚನ್ನಮುಂಬಾಪುರ ಭಾಗದಲ್ಲಿ ಪೊಲೀಸರ ದಿಢೀರ್ ದಾಳಿ, 11 ಪ್ರಕರಣಗಳು ದಾಖಲು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶನಿವಾರ ರಾತ್ರಿ ಶಿವಮೊಗ್ಗ ಗ್ರಾಮಾಂತರ ಪೊಲೀಸರು ದಢೀರ್ ದಾಳಿ‌ ನಡೆಸಿ 11 ಲಘು ಪ್ರಕರಣಗಳನ್ನು ದಾಖಲಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಅಭಯ್ ಪ್ರಕಾಶ್ ಸೋಮನಾಳ್ […]

error: Content is protected !!