Breaking Point Shivamogga City Protest | ಶಿವಮೊಗ್ಗ- ಸಾಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಕಿಯಿಟ್ಟು ಆಕ್ರೋಶ Akhilesh Hr March 29, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಒಳ ಮೀಸಲಾತಿ ವಿರೋಧಿಸಿ ಗಾಡಿಕೊಪ್ಪದಲ್ಲಿ ರಸ್ತೆ ತಡೆ, ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡಗಳಿಗೆ ಒಳಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡಿರುವ […]