ಹುಣಸೋಡು ಸ್ಫೋಟ | ಡಿಸಿ, ಎಸ್.ಪಿ ಸೇರಿ 7 ಜನರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಹುಣಸೂಡು ಕಲ್ಲು ಕ್ರಷರ್ ಸ್ಫೋಟಗೊಂಡ ಬೆನ್ನಲ್ಲೇ ಪ್ರಕರಣ ಭಾರಿ ತೀವ್ರತೆ ಪಡೆದಿದೆ. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್.ಪಿ. ಕೆ.ಎಂ.ಶಾಂತರಾಜು ಸೇರಿ ಏಳು ಜನರ ಮೇಲೆ ಲೋಕಾಯುಕ್ತದಲ್ಲಿ ದೂರು ನೀಡಲಾಗಿದೆ. ಕಲ್ಲಗಂಗೂರು ನಿವಾಸಿ […]

Video Report | ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ, ಶಿವಮೊಗ್ಗದಲ್ಲಿ ಮರಣೋತ್ತರ ಪರೀಕ್ಷೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ಕಡೂರು ತಾಲೂಕಿನ ಗುಣಸಾಗರ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಸಂಜೆ ಸ್ಯಾಂಟ್ರೋ ಕಾರಿನಲ್ಲಿ ಮನೆಯಿಂದ ಹೋಗಿದ್ದ ಧರ್ಮೇಗೌಡ ಅವರು […]

ಶಿವಮೊಗ್ಗದಲ್ಲಿ ನಡೀತು ಹೈರಿಸ್ಕ್ ಓಪನ್ ಹಾರ್ಟ್ ಸರ್ಜರಿ, ಯಾರ್ಯಾರಿಗೆ ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 4 ಕ್ಲಿಷ್ಟಕರ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆಯ ಹೃದಯ ತಜ್ಞ ಡಾ.ಆರ್.ಬಾಲಸುಬ್ರಮಣಿ ಅವರು ಸರ್ಜರಿಗಳ ಕುರಿತು ತಿಳಿಸಿದರು. […]

ಅಂಚೆ ಅದಾಲತ್‍ಗೆ ಕುಂದು ಕೊರತೆ ಸಲ್ಲಿಸಲು ಕೊನೆ ದಿನ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಡಿಸೆಂಬರ್ 30ರಂದು ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ರಸ್ತೆಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಪ್ರಸಕ್ತ ಸಾಲಿನ ಅಂತಿಮ ತ್ರೈಮಾಸಿಕ ಅಂಚೆ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು […]

ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ, ಈ ಹಿಂದೆಯೂ ಮಾಡಿದ್ಳು ಆತ್ಮಹತ್ಯೆ ಯತ್ನ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ(ಸಿಮ್ಸ್)ಯಲ್ಲಿ ಎಂಬಿಬಿಎಸ್ ಓದುತ್ತಿದ್ದ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರಾವತಿಯ ಮಾವಿನಕೆರೆ ನಿವಾಸಿ ಲಲಿತಾ (22) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಆತ್ಮಹತ್ಯೆಗೆ […]

ಸಂತ್ರಸ್ತ ಕುಟುಂಬ ಹಸನಾಯ್ತು, ಇದು ರಾಜ್ಯದಲ್ಲೇ ವಿಶಿಷ್ಟ ಪ್ರಕರಣ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗದ ಸಹನಾ ಎಂಬುವವರು ತಮ್ಮ ಕುಟುಂಬದೊಂದಿಗೆ ಮೂಡಿಗೆರೆಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಬಸ್ ಅಪಘಾತದಿಂದ ಪತಿಯನ್ನು ಕಳೆದುಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣವನ್ನು ಇಂದಿನ ಲೋಕ […]

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳದ್ದೇ ಜಯ, ಬಿಜೆಪಿ ವೈಫಲ್ಯವೇ ಕಾಂಗ್ರೆಸ್ ಸ್ಟ್ರೆಂಥ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಹೇಳಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ತಮ್ಮ ಅಧಿಕಾರ ಅವಧಿಯಲ್ಲಿ ಮಾಡಿರುವ […]

ಮೇಲ್ಮನೆ ಕೋಲಾಹಲದ ಬಗ್ಗೆ ಕಿಮ್ಮನೆ ರತ್ನಾಕರ್ ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೇಲ್ಮನೆಯಲ್ಲಿ ಇತ್ತೀಚೆಗೆ ಘಟಿಸಿದ ಕೃತ್ಯದ ನೇರ ಕಾರಣ ಬಿಜೆಪಿ. ಇದರ ನೈತಿಕ ಹೊಣೆ ಹೊತ್ತು ಕಾನೂನು ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವರೂ ಆದ […]

ಮಾಚೇನಹಳ್ಳಿ ವ್ಯಾಪ್ತಿ ಪ್ರದೇಶದಲ್ಲಿ ಪವರ್ ಕಟ್, ಯಾವಾಗ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿಯು ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣೆ ಕೇಂದ್ರದಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ. ಹೀಗಾಗಿ, ಡಿಸೆಂಬರ್ 20ರಂದು ಬೆಳಗ್ಗೆ 9ರಿಂದ ಸಂಜೆ […]

ತಂಗಿಯ ಸಾವಿಗೆ ರಿವೆಂಜ್, 7 ಜನ ಸೇರಿ ಮಾಡಿದ ಸ್ಕೇಚ್ ಏನು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಹರಿಗೆಯಲ್ಲಿ ಇತ್ತೀಚೆಗೆ ಯುವಕನೊಬ್ಬನ ಬರ್ಬರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಇದೊಂದು ರಿವೆಂಜ್ ತೀರಿಸಿಕೊಳ್ಳಲು ನಡೆದ ಹತ್ಯೆ ಎಂಬುವುದು ಪೊಲೀಸ್ ತನಿಖೆ ವೇಳೆ ಗೊತ್ತಾಗಿದೆ. ಗೋಪಾಳದ ಕಾರ್ತಿಕ್(24) ಎಂಬಾತನನ್ನು ಮಂಗಳವಾರ […]

error: Content is protected !!