ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿರುವ ತಾಯಿಯ ಆರೈಕೆಗಾಗಿ ಅಲ್ಲಿಯೇ ಇದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಊಟ ಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಈಕೆಯನ್ನು ಕರೆದೊಯ್ದು ಅತ್ಯಾಚಾರದಂತಹ ಹೀನ ಕೃತ್ಯ ಎಸಗಲಾಗಿದೆ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಗುಡ್ಡದ ಅರಿಕೆರೆ ಗ್ರಾಮದಲ್ಲಿ ಎಮ್ಮೆಗಳ ಕಳ್ಳತನ ಮಾಡುವಾಗ ಶತ್ರುಗಳ ವಿರುದ್ಧ ಹೋರಾಡಿ ಬೆಟ್ಟುಗ ಎಂಬಾತ ಮರಣ ಹೊಂದಿದ್ದ. ಗೋವಿಂದ ಗಾವುಂಡ ತುರುಗೋಳು ವೀರಗಲ್ಲನ್ನು ನಿಲ್ಲಿಸಿದ್ದಾನೆ. ಇದರ ಮೂಲಕ ತುರುಗೋಳ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಹಿನ್ನೆಲೆ ನಿಲ್ಲಿಸಲಾಗಿದ್ದ ರೈಲ್ವೆ ಸೇವೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ನೈರುತ್ಯ ರೈಲ್ವೆ ಮುಂದಾಗಿದೆ. ಶಿವಮೊಗ್ಗದಿಂದ ಪ್ರಸಕ್ತ ಮೈಸೂರು ಮತ್ತು ಬೆಂಗಳೂರಿಗೆ ರೈಲುಗಳನ್ನು ಪುನರಾರಂಭ ಮಾಡಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚಾಗಿ ಇವುಗಳ ಉಪಯೋಗ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಅಹಿತಕರ ಘಟನೆ ಮರು ಕಳಿಸದಂತೆ ಮುಂಜಾಗ್ರತಾ ಕ್ರಮವಾಗಿ ನೈಟ್ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ದೊಡ್ಡಪೇಟೆ, ತುಂಗಾನಗರ ಮತ್ತು ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಸಂಜೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಬಜರಂಗ ದಳದ ಸಹ ಸಂಚಾಲಕ ನಾಗೇಶ್ ಮೇಲೆ ನಡೆದ ಹಲ್ಲೆ ಪ್ರಕರಣ ಹಿನ್ನೆಲೆ ಶಿವಮೊಗ್ಗ ನಗರ ಅಕ್ಷರಶಃ ಗುರುವಾರ ಬೆಂಕಿಯ ಕಾವಲಿಯಾಗಿದೆ. ಏಕಾಏಕಿ ಗಾಂಧಿ ಬಜಾರ್ ನಲ್ಲಿ ಗಲಾಟೆ ಆರಂಭಗೊಂಡು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಬಜರಂಗ ದಳದ ಕಾರ್ಯಕರ್ತರೊಬ್ಬರ ಬೈಕ್ ಅಡ್ಡಗಟ್ಟಿ ದೊಣ್ಣೆಯಿಂದ ಹಲ್ಲೆ ಮಾಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಅಶೋಕ ರಸ್ತೆಯ ನಾಗೇಶ್(28) ಎಂಬಾತನ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ವಾಯುವಿಹಾರಕ್ಕಾಗಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಲೋಪಗಳು ಕುರಿತು ತಿಳಿಹೇಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದರು. ಕಾಂಗ್ರೆಸ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಅಧಿಕ ಹಾಸ್ಟೆಲ್ ಶುಲ್ಕ ವಸೂಲಿ ಮಾಡುತ್ತಿಲ್ಲ ಎಂದು ವಿಶ್ವವಿದ್ಯಾಲಯದ ವಿವಿ ಕುಲಸಚಿವ ಪ್ರೊ.ಎಸ್.ಎಸ್.ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿರುವ ವಿದ್ಯಾರ್ಥಿ ನಿಲಯಗಳು ಡಿವೈಡಿಂಗ್ ವ್ಯವಸ್ಥೆ ಮಾದರಿಯದಾಗಿದ್ದು, ಇದರಿಂದಾಗಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಸರ್ಕಾರದ ಸೂಚನೆಯಂತೆ ಕೋವಿಡ್ ಲಸಿಕೆಗಳನ್ನು ಸಂಗ್ರಹಿಸಲು ಆಸ್ಪತ್ರೆಗಳೂ ಸೇರಿದಂತೆ ಒಟ್ಟು 113 ಕೋಲ್ಡ್ ಚೈನ್‌ಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಪ್ರಥಮ ಹಂತದಲ್ಲಿ ಲಸಿಕೆ ನೀಡಲು ಗುರುತಿಸಲಾಗಿರುವ 12 […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ನಿರುದ್ಯೋಗಿ ಯುವಕ, ಯುವತಿಯರಿಗೆ ಶಿಷ್ಯವೇತನ ಸಹಿತ ತರಬೇತಿ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 260 ಗಂಟೆಗಳ ಅವಧಿಯ ಡೊಮೆಸ್ಟಿಕ್ ಡೇಟಾ […]