ಸುದ್ದಿ ಕಣಜ.ಕಾಂ | KARNATAKA | KODIHALLI SWAMIJI ಶಿವಮೊಗ್ಗ: ತಾಲೂಕಿನ ಕುಂಚೇನಹಳ್ಳಿ ಗ್ರಾಮಕ್ಕೆ ಶನಿವಾರ ಆಗಮಿಸಿದ್ದ ಕೋಡಿಮಠದ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಅವರು ಕೊರೊನಾ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಜಗತ್ತಿಗೆ ಕಂಟಕವಾಗಿ ಕಾಡುತ್ತಿರುವ […]