Breaking Point Shivamogga Reservation | ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ, ಶ್ರೀಗಳು ನೀಡಿದ ಎಚ್ಚರಿಕೆ ಏನು? Akhilesh Hr August 26, 2022 0 ಸುದ್ದಿ ಕಣಜ.ಕಾಂ | DISTRICT | 26 AUG 2022 ಶಿವಮೊಗ್ಗ: ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಗೌರವಾಧ್ಯಕ್ಷರಾದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಅಖಿಲ […]