Akhilesh Hr
January 14, 2024
ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ತುಂಗಾ ನದಿಯ ತೀರದಲ್ಲಿರುವ ಪುರಾಣ ಪ್ರಸಿದ್ಧ ಶ್ರೀರಾಮೇಶ್ವರ ದೇವರ ಜಾತ್ರಾ ಮಹೋತ್ಸವ ಪ್ರಯುಕ್ತ ಅತ್ಯಂತ ವೈಭವದಿಂದ ತೆಪ್ಪೋತ್ಸವ ಜರುಗಿತು. ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು...