ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವರ್ಷ ಅವಧಿಯಲ್ಲಿ 109 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿವೆ. ಇವುಗಳ ಪೈಕಿ, 89 ವಿವಾಹಗಳನ್ನು ತಡೆಯಲಾಗಿದೆ ಎಂದು ರಾಷ್ಟೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್. […]