ಸುದ್ದಿ ಕಣಜ.ಕಾಂ ಶಿವಮೊಗ್ಗ/ಬೆಂಗಳೂರು: ಕನ್ನಡಕ್ಕೆ ಭಾರಿ ದೊಡ್ಡ ಕೊಡುಗೆ ಕೊಟ್ಟ ಊರು ಶಿವಮೊಗ್ಗ ಇಂತಹ ಊರಲ್ಲಿ ಕನ್ನಡಕ್ಕೆ ಅವಮಾನ ಮಾಡಲಾಗಿದೆ. ಆರ್.ಎ.ಎಫ್ ಘಟಕ ಇರುವುದು ಕರ್ನಾಟಕದಲ್ಲಿ ಹಿಂದಿ ಭಾಷಿಗರ ರಾಜ್ಯದಲ್ಲಲ್ಲ. ಹೀಗಾಗಿ, ಕನ್ನಡ ಬೇಕೇ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಿದ್ದರಾಮಯ್ಯ ಅವರ ಸರ್ವಾಧಿಕಾರಿ ಧೋರಣೆಯ ಫಲವಾಗಿಯೇ ಕಾಂಗ್ರೆಸ್ ನಿರ್ನಾಮವಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು. ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿರುವ ಈಶ್ವರಪ್ಪ ಅವರು, ಕಳೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲುಂಡಿದೆ. ಹೀಗಿದ್ದರೂ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಾನು ಕುರುಬರ ನಾಯಕ ಅಲ್ಲ. ಹಿಂದುತ್ವದ ಪ್ರತಿಪಾದಕ. ಹಿಂದುತ್ವದ ಸಾಮಾನ್ಯ ಕಾರ್ಯಕರ್ತ. ಹಿಂದುತ್ವದ ಬಗ್ಗೆ ಯಾರೇ ಹಗುರವಾಗಿ ಮಾತನಾಡಿದರೆ ಸಹಿಸುವುದಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಇಂದಿರಾಗಾಂಧಿ, ಸೋನಿಯಾ ಗಾಂಧಿ ಅವರನ್ನೇ ನೋಡಿದ್ದರಿಂದ ಸಿದ್ದರಾಮಯ್ಯ ಅವರು ಅದನ್ನೇ ಕಾಂಗ್ರೆಸ್ ಅಂದುಕೊಂಡಿದ್ದಾರೆ. ಹೀಗಾಗಿಯೇ ಕ್ರಾಸ್ ಬ್ರೀಡ್ ಎನ್ನುವಂತಹ ಕೆಟ್ಟ ಪದ ಬಳಕೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ […]
ಸುದ್ದಿ ಕಣಜ.ಕಾಂ ಬೆಂಗಳೂರು/ಶಿವಮೊಗ್ಗ: ‘ಆರ್.ಎಸ್.ಎಸ್. ಶಾಖೆಗೆ ಹೋಗಿ ನಾನು ಕಲಿಯುವಂತಹದ್ದು ಏನೂ ಇಲ್ಲ. ಅದರ ಬಗ್ಗೆ ತಿಳಿದುಕೊಂಡೇ ವಿರೋಧಿಸಿದ್ದೇನೆ’ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ […]