Akhilesh Hr
January 15, 2024
ಸುದ್ದಿ ಕಣಜ.ಕಾಂ ಸಾಗರ SAGAR: ಮಲೆನಾಡಿನ ವನದೇವತೆಯಾದ ಸಿಗಂದೂರು ಚೌಡಮ್ಮ ದೇವಿ ನಾಡಿನ ಜನರನ್ನು ಪೊರೆಯುವ ಆರಾಧ್ಯ ದೇವಿಯಾಗಿದ್ದಾಳೆ. ಧರ್ಮ ರಕ್ಷಣೆಯೊಂದಿಗೆ ನಾಡಿನ ಶ್ರೇಯಸ್ಸಿಗೆ ದೇವಿಯ ಆಶೀರ್ವಾದ ಇರುತ್ತದೆ ಎಂದು ಕೇರಳದ...