SIMS | ಸಿಮ್ಸ್’ನಲ್ಲಿ ಉದ್ಯೋಗ ಅವಕಾಶ, ಅರ್ಜಿ ಸಲ್ಲಿಕೆಗೆ 10 ದಿನ ಮಾತ್ರ ಬಾಕಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(SIMS)ಯಲ್ಲಿ ಡಿಎಚ್‍ಆರ್/ ಐಸಿಎಂಆರ್ ವತಿಯಿಂದ ವೈರಲ್ ರಿಸರ್ಚ್ ಡಯಾಗ್ನಸ್ಟಿಕ್ ಲ್ಯಾಬೋರೆಟರಿ ಮಂಜೂರಾಗಿದ್ದು, ಇಲ್ಲಿ ಗುತ್ತಿಗೆ ಆಧಾರದಲ್ಲಿ ಸಂಚಿತ ವೇತನದಡಿ ಕೆಲಸ ಮಾಡಲು ಸೈಂಟಿಸ್ಟ್-ಬಿ (ಮೆಡಿಕಲ್) […]

Meggan hospital | ಮೆಗ್ಗಾನ್ ಆಸ್ಪತ್ರೆಯ ಜೆನರಿಕ್ ಮಳಿಗೆ ಮೇಲೆ ದಿಢೀರ್ ದಾಳಿ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮೆಗ್ಗಾನ್ ಆಸ್ಪತ್ರೆ ಆವರಣದ ಜೆನರಿಕ್ ಮಳಿಗೆ ಮೇಲೆ ದಿಢೀರ್ ದಾಳಿ ಮಾಡಲಾಗಿದೆ. ವೈದ್ಯಕೀಯ ಅಧೀಕ್ಷಕ ಡಾ.ಎಸ್.ಶ್ರೀಧರ್, ಜಿಲ್ಲಾ ಸರ್ಜನ್ ಡಾ.ಸಿದ್ದನಗೌಡ ಪಾಟೀಲ್ ನೇತೃತ್ವದ ತಂಡವು ದಿಢೀರ್ ದಾಳಿ ಮಾಡಿದ್ದು, […]

ಸಿಮ್ಸ್ ಗೆ ನೋಟಿಸ್, ಸಭೆಗೆ ನಿರಂತರ ಗೈರಾದವರಿಗೆ ಶೋಕಾಸ್ ನೀಡಲು ಸೂಚನೆ

ಸುದ್ದಿ ಕಣಜ.ಕಾಂ | DISTRICT | ADC MEETING ಶಿವಮೊಗ್ಗ: ಹಲವು ಇಲಾಖೆಗಳಲ್ಲಿ ಅನುಷ್ಠಾನದಲ್ಲಿರುವ ಯೋಜನೆಗಳಿಗೆ ಬಿಡುಗಡೆಯಾದ ಅನುದಾನ ಸರ್ಕಾರಕ್ಕೆ ಮರಳಿ ಹೋಗದಂತೆ ಸಕಾಲದಲ್ಲಿ ಸದ್ಬಳಕೆ ಮಾಡಬೇಕು. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಸಿಮ್ಸ್)ಯು ಬಿಡುಗಡೆಯಾಗಿರುವ […]

ಶಿವಮೊಗ್ಗಕ್ಕೆ 50 ಹಾಸಿಗೆಯ ಹೃದ್ರೋಗ ಆಸ್ಪತ್ರೆ ಮಂಜೂರು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಗೆ 50 ಹಾಸಿಗೆಯ ಹೃದ್ರೋಗ ಆಸ್ಪತ್ರೆ ಮಂಜೂರಾಗಿದ್ದು ಅನುಸರಣೆ ಹಂತದಲ್ಲಿದೆ ಎಂದು ಸಿಮ್ಸ್ ನಿರ್ದೇಶಕ ಡಾ.ಓ.ಎಸ್.ಸಿದ್ದಪ್ಪ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ […]

ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕ್ಯಾಥ್ ಲ್ಯಾಬ್, ಇಲ್ಲಿ ಹೃದ್ರೋಗದ ಚಿಕಿತ್ಸೆ ಸಂಪೂರ್ಣ ಉಚಿತ, ಮಾಸ್ಟರ್ ಕಾರ್ಡ್ ಸೌಲಭ್ಯ ಲಭ್ಯ

ಸುದ್ದಿ ಕಣಜ.ಕಾಂ | SHIVAMOGGA | HEALTH ಶಿವಮೊಗ್ಗ: ಕ್ಯಾಥ್ ಲ್ಯಾಬ್‍ನಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ಲಭ್ಯವಿದೆ ಎಂದು ಶಿವಮೊಗ್ಗ ಮೆಡಿಕಲ್ ಕಾಲೇಜು ನಿರ್ದೇಶಕ ಡಾ.ಸಿದ್ದಪ್ಪ ಹೇಳಿದರು. ನಗರದ ಶಿವಮೊಗ್ಗ ಮೆಡಿಕಲ್ […]

GOOD NEWS | ಮೇಲ್ಜರ್ಜೆಗೇರಲಿದೆ ಮೆಗ್ಗಾನ್‍ ಕೋವಿಡ್ ಆಸ್ಪತ್ರೆ, ಹಾಸಿಗೆಗಳ ಸಂಖ್ಯೆ 650ರಿಂದ 1400ಕ್ಕೆ ಏರಿಕೆ, ಇನ್ನೇನು ಲಭ್ಯ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಬೋಧನಾ ಆಸ್ಪತ್ರೆ ಶಿವಮೊಗ್ಗಕ್ಕಷ್ಟೇ ಅಲ್ಲ. ನೆರೆಯ ಜಿಲ್ಲೆಗಳಿಗೂ ಧನವಂತ್ರಿಯಂತೆ ಕಾರ್ಯನಿರ್ವಹಿಸುತ್ತಿದೆ. ಕೊರೊನಾ ಕಾಲದಲ್ಲಿ ಇದರ ಪ್ರಾಮುಖ್ಯತೆ ಇನ್ನಷ್ಟು ಅಧಿಕವಾಗಿದ್ದು, ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಕ್ರಮ ವಹಿಸಲಾಗುತ್ತಿದೆ. https://www.suddikanaja.com/2021/05/13/covid-treatment/ ಯಾವ […]

ಲಸಿಕೆ ಪಡೆಯಲು ಬೆಳಗ್ಗೆ 6ರಿಂದಲೇ ಕ್ಯೂ, ಶುಗರ್, ಬಿಪಿ ಇರೋರಿಗೆ ಸಂಕಷ್ಟ, ಎಚ್ಚೆತ್ತುಕೊಳ್ಳದ ಅಧಿಕಾರಿಗಳು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಲಸಿಕೆ ಪಡೆಯುವುದಕ್ಕೆ ಶಿವಮೊಗ್ಗ ವೈದ್ಯಕೀಯ ವಿಜ್ಷಾನಗಳ ಸಂಸ್ಥೆ(ಸಿಮ್ಸ್)ನಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಸರತಿ ಇದೆ. https://www.suddikanaja.com/2021/05/14/banana-stem-entrepreneur/ ಬೆಳಗ್ಗೆ 6 ಗಂಟೆಯಿಂದಲೇ ಜನರು ನಾನಾ ಕಡೆಗಳಿಂದ ಇಲ್ಲಿಗೆ ಬಂದು ಕಾಯುತ್ತಿದ್ದಾರೆ. ಆದರೆ, ನಿತ್ಯ […]

ಸಿಮ್ಸ್ ನಲ್ಲಿ ಕೊರೊನಾ ಕುರಿತು ನಡೆದ ಮಹತ್ವದ ಸಭೆಗೆ ಗೈರಾದ ವೈದ್ಯರಿಗೆ ನೋಟಿಸ್, ಇದೇ ಮುಂದುವರಿದರೆ ಖಡಕ್ ಕ್ರಮ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಸಿಮ್ಸ್) ಸಭಾಂಗಣದಲ್ಲಿ ಸೋಮವಾರ ನಡೆದ ಮಹತ್ವದ ಸಭೆಗೆ ಗೈರು ಹಾಜರಾದ ವೈದ್ಯರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. […]

ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ, ಈ ಹಿಂದೆಯೂ ಮಾಡಿದ್ಳು ಆತ್ಮಹತ್ಯೆ ಯತ್ನ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ(ಸಿಮ್ಸ್)ಯಲ್ಲಿ ಎಂಬಿಬಿಎಸ್ ಓದುತ್ತಿದ್ದ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರಾವತಿಯ ಮಾವಿನಕೆರೆ ನಿವಾಸಿ ಲಲಿತಾ (22) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಆತ್ಮಹತ್ಯೆಗೆ […]

error: Content is protected !!