admin
December 29, 2020
ಸುದ್ದಿ ಕಣಜ.ಕಾಂ ಶಿವಮೊಗ್ಗ: ವಿಧಿಯಾಟ ನೋಡಿ ಎಷ್ಟು ಕ್ರೂರವಾಗಿದೆ. ನವೆಂಬರ್ 29ರಂದು ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ಭಾರಿ ಕ್ರೀಯಾಶೀಲತೆಯಿಂದ ಪಾಲ್ಗೊಂಡಿದ್ದರು....