Breaking Point Karnataka Neha Murder | ನೇಹಾ ಹತ್ಯೆ ಪ್ರಕರಣದ ಬಗ್ಗೆ ಬಿ.ವೈ.ರಾಘವೇಂದ್ರ ಹೇಳಿದ್ದೇನು? ಅವರು ಮಾಡಿದ 4 ಆರೋಪಗಳಿವು Akhilesh Hr April 20, 2024 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ವಿನೋಬನಗರದ ತಮ್ಮ ನಿವಾಸದಲ್ಲಿ ಶನಿವಾರ ಬೆಳಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಹುಬ್ಬಳ್ಳಿಯಲ್ಲಿ ನಡೆದ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. […]