ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಭೌತಿಕ ಪರಿಶೀಲನೆಗೆ ಡೇಟ್ ಫಿಕ್ಸ್, ಯಾರ‌್ಯಾರು ಭೇಟಿ ನೀಡಲಿದ್ದಾರೆ?

ಸುದ್ದಿ ಕಣಜ.ಕಾಂ | DISTRICT | SHIVAMOGGA AIRPORT ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿಮಾನ ನಿಲ್ದಾಣ, ಸಿಗಂದೂರು ಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳ ಭೌತಿಕ ಪರಿಶೀಲನೆಗಾಗಿ ದಿನಾಂಕ ನಿಗದಿಯಾಗಿದೆ. ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ […]

ಜೂನ್‌ 5 ರಂದು ಹಲವೆಡೆ ಕರೆಂಟ್ ಇರಲ್ಲ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ತಾಲ್ಲೂಕಿನ ಸೋಗಾನೆ ಗ್ರಾಮದಲ್ಲಿರುವ ಉದ್ದೇಶಿತ ವಿಮಾನ ನಿಲ್ದಾಣದ ಆವರಣದಲ್ಲಿ ಹಾದು ಹೋಗಿರುವ 11 ಕೆವಿ ವಿದ್ಯುತ್ ಮಾರ್ಗವನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜೂನ್ 5ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಗ್ಗೆ 10 […]

ಶಿವಮೊಗ್ಗ ವಿಮಾನ ನಿಲ್ದಾಣ ಬಳಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆ, ಪೂರೈಕೆ ಎಲ್ಲಿಗೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಬಳಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ. ಸ್ಫೋಟಕ ತುಂಬಿದ ಎರಡು ವಾಹನಗಳು ಕಂಡುಬಂದಿದ್ದೇ ತಕ್ಷಣ ತುಂಗಾನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಂತರ, ಬೆಂಗಳೂರಿನಿಂದ […]

ಶಿವಮೊಗ್ಗ ಏರ್ ಪೋರ್ಟ್ ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ, ಏನೇನು ಮಾತಾಡಿದ್ರು ಇಲ್ಲಿ ಕಂಪ್ಲೀಟ್ ರಿಪೋರ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೊಗಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಮಂಗಳವಾರ ಪರಿಶೀಲಿಸಿದರು. ನಂತರ, ಮಾಧ್ಯಮದವರೊಂದಿಗೆ ಮಾತನಾಡಿ, ಮಾಹಿತಿಯನ್ನು ನೀಡಿದರು. VIDEO REPORT

ಶಿವಮೊಗ್ಗ ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡವರ ಬೇಡಿಕೆಗಳೇನು ಗೊತ್ತಾ? ಸಿಎಂಗೆ ಮನವಿ ಸಲ್ಲಿಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರವೇ ನಿವೇಶನ ಹಂಚಿಕೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ನೇತೃತ್ವದಲ್ಲಿ ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಂಗಳವಾರ ಮನವಿ […]

2021ರ ಅಂತ್ಯಕ್ಕೆ ಶಿವಮೊಗ್ಗದಿಂದ ವಿಮಾನ ಹಾರಾಟ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಈ ವರ್ಷ ಅಂತ್ಯವಾಗುವುದರೊಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ್ ಎಂ.ಕಾರಜೋಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. […]

error: Content is protected !!