Breaking Point Shivamogga City ಶಿವಮೊಗ್ಗದಲ್ಲಿ ಅನಾವರಣಗೊಳ್ಳಲಿರುವ ಬಸವೇಶ್ವರ ಪುತ್ಥಳಿ ಅಡಿ ವಿಶೇಷ ಕಲ್ಲು, ಹೇಗಿರಲಿದೆ ವಿನ್ಯಾಸ? admin July 20, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಭಾರಿ ಚರ್ಚೆ, ವಾದ, ವಿವಾದಗಳ ಬಳಿಕ ಬಸವೇಶ್ವರ ಪುತ್ಥಳಿ ಅನಾವರಣಕ್ಕೆ ರಾಜ್ಯ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಅದರ ಬೆನ್ನಲ್ಲೇ ಬಸವೇಶ್ವರ ಪುತ್ಥಳಿ ಅನಾವರಣಕ್ಕೆ ಭಾರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. […]