Akhilesh Hr
December 12, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಹಾಸನ ಜಂಕ್ಷನ್ ರೈಲು ನಿಲ್ದಾಣ ಯಾರ್ಡ್ ಮೇಲ್ದೆರ್ಜೆಗೇರಿಸುವ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಡಿ.14ರಿಂದ 22ರ ವರೆಗೆ ಶಿವಮೊಗ್ಗ- ಮೈಸೂರು ನಡುವೆ ಸಂಚರಿಸುವ ರೈಲುಗಳು ಭಾಗಶಃ ರದ್ದಾಗಿವೆ. ಪ್ರಯಾಣಿಕರು...