Akhilesh Hr
May 26, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕುವೆಂಪು ರಸ್ತೆ(Kuvempu Road)ಯ ಫ್ಯಾಮಿಲಿ ಸಲೂನ್ ಮತ್ತು ಸ್ಪಾ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಸ್ಪಾ ಮಾಲೀಕರನ್ನು ಬಂಧಿಸಿ,...