Breaking Point Job junction Walk in Interview | ಶಿವಮೊಗ್ಗದಲ್ಲಿ ವಿಮಾನಯಾನ ಕಂಪನಿಯಿಂದ ಉದ್ಯೋಗ, ಯಾರೆಲ್ಲ ಪಾಲ್ಗೊಳ್ಳಬಹುದು? Akhilesh Hr November 2, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಲೆನಾಡಿಗರು ಶಿವಮೊಗ್ಗದಿಂದ ವಿಮಾನ ಹಾರಾಟದ ಖುಷಿಯಲ್ಲಿರುವಾಗಲೇ ಮತ್ತೊಂದು ಖುಷಿ ಸುದ್ದಿಯೊಂದು ಹೊರಬಿದ್ದಿದೆ. ಸ್ಟಾರ್ ಏರ್ ನಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಅಗತ್ಯವಿರುವ ಕೆಲವು ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಖುದ್ದು […]