Akhilesh Hr
November 2, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಲೆನಾಡಿಗರು ಶಿವಮೊಗ್ಗದಿಂದ ವಿಮಾನ ಹಾರಾಟದ ಖುಷಿಯಲ್ಲಿರುವಾಗಲೇ ಮತ್ತೊಂದು ಖುಷಿ ಸುದ್ದಿಯೊಂದು ಹೊರಬಿದ್ದಿದೆ. ಸ್ಟಾರ್ ಏರ್ ನಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಅಗತ್ಯವಿರುವ ಕೆಲವು ಹುದ್ದೆಗಳ ನೇಮಕಾತಿಗೆ...