admin
March 8, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-22ನೇ ಆಯವ್ಯಯವನ್ನು ಸೋಮವಾರ ಮಂಡಿಸಿದ್ದಾರೆ. ರಾಜ್ಯಕ್ಕೆ ಹಲವು ಯೋಜನೆಗಳನ್ನು ಘೋಷಿಸಿರುವ ಅವರು, ತವರು ಜಿಲ್ಲೆ ಶಿವಮೊಗ್ಗಕ್ಕೆ ವಿವಿಧ ಕ್ಷೇತ್ರಗಳಲ್ಲಿ ಕೊಡುಗೆಗಳನ್ನು ನೀಡಿದ್ದಾರೆ. ಬಹು...