ಸುದ್ದಿ ಕಣಜ.ಕಾಂ | DISTRICT | STONE CRUSHER ಶಿವಮೊಗ್ಗ: ದೇಶದ ಗಮನವನ್ನೇ ತನ್ನತ್ತ ಸೆಳೆದಿದ್ದ ಹುಣಸೋಡು ಸ್ಫೋಟ ಪ್ರಕರಣದ ಬಳಿಕ ಜಿಲ್ಲೆಯಲ್ಲಿ ಕ್ರಷರ್ ಮತ್ತು ಕ್ವಾರಿಗಳ ಮೇಲೆ ತೀವ್ರ ನಿಗಾ ಇಡಲಿದೆ. ನಿರ್ಬಂಧ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಹುಣಸೋಡು ಸ್ಫೋಟ ಪ್ರಕರಣದ ಬಳಿಕ ಅನಧಿಕೃತ ಕ್ರಷರ್ ಗಳ ವಿಚಾರ ಮುನ್ನೆಲೆಗೆ ಬಂದಿದೆ. ಮಲೆನಾಡಿನಲ್ಲಿ ಅವ್ಯಾಹತವಾಗಿ ಅನಧಿಕೃತವಾಗಿ ಕ್ವಾರಿ ಮತ್ತು ಕ್ರಷರ್‍ಗಳನ್ನು ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇವೆಲ್ಲವುಗಳ […]