admin
January 21, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಹುಣಸೋಡು ಗ್ರಾಮದ ಕಲ್ಲು ಕ್ವಾರಿಯಲ್ಲಿ ಗುರುವಾರ ರಾತ್ರಿ ಭಾರಿ ಸ್ಫೋಟ ಸಂಭವಿಸಿದ್ದು, 6ಕ್ಕೂ ಅಧಿಕ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಬಿಹಾರಿ ಮೂಲದ ಕಾರ್ಮಿಖರೆಂದು ಹೇಳಲಾಗಿದೆ....