Breaking Point ಜೂಜಾಡುತ್ತಿದ್ದ ಪೊಲೀಸರೇ ಸಸ್ಪೆಂಡ್ admin November 12, 2020 0 ಸುದ್ದಿ ಕಣಜ.ಕಾಂ ಬೆಂಗಳೂರು: ಇಲ್ಲಿನ ಜೆ.ಪಿ. ನಗರದ ಖಾಸಗಿ ಹೋಟೆಲ್’ವೊಂದರಲ್ಲಿ ಜೂಜಾಡುತ್ತಿದ್ದ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಜೂಜಾಡುತ್ತಿದ್ದ ಉಪ್ಪಾರಪೇಟೆ ಪೊಲೀಸ್ ಠಾಣೆಯ ಪೇದೆಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದರು. […]