ಶಿರಾಳಕೊಪ್ಪದ ತಡಗಣಿ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ಕಮಹಾದೇವಿ ನಾಮಕರಣ, ಆದೇಶ ಪ್ರತಿ ವೈರಲ್

ಸುದ್ದಿ ಕಣಜ.ಕಾಂ ಶಿರಾಳಕೊಪ್ಪ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ತಡಗಣಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿಗೆ `ಶಿವಶರಣೆ ಅಕ್ಕಮಹಾದೇವಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು’ ಎಂದು ನಾಮಕರಣ ಮಾಡಿರುವ ಆದೇಶದ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.…

View More ಶಿರಾಳಕೊಪ್ಪದ ತಡಗಣಿ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ಕಮಹಾದೇವಿ ನಾಮಕರಣ, ಆದೇಶ ಪ್ರತಿ ವೈರಲ್