ಮನೆಗಳ್ಳತನ ಆರೋಪಿ ಅರೆಸ್ಟ್, ಹಲವು ಕೇಸ್‍ಗಳಲ್ಲಿ ಭಾಗಿ, ಸಿಕ್ಕ ಚಿನ್ನವೆಷ್ಟು?

ಸುದ್ದಿ ಕಣಜ.ಕಾಂ | TALUK | CRIME NEWS ಸಾಗರ: ಮನೆಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಒಟ್ಟು 4 ಪ್ರಕರಣಗಳನ್ನು ಭೇದಿಸಲಾಗಿದೆ. ಬಂಧಿತ […]

ಗೋಪಾಳಗೌಡ ಬಡಾವಣೆಯಲ್ಲಿ ಮುಂದುವರಿದ ಕಳ್ಳರ‌ ಕಾಟ,‌ ಮನೆ ಬೀಗ ಮುರಿದು ದುಬಾರಿ ವಸ್ತುಗಳ ಕಳವು

ಸುದ್ದಿ ಕಣಜ.ಕಾಂ | CITY | CRIME NEWS ಶಿವಮೊಗ್ಗ: ನಗರದಲ್ಲಿ ಕಳ್ಳತನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಆಗುತ್ತಲೇ ಇದೆ. ಗೋಪಾಳಗೌಡ ಬಡಾವಣೆಯಲ್ಲಿ ಮನೆಯೊಂದರ ಬೀಗ ಮುರಿದು ದುಬಾರಿ ವಸ್ತುಗಳನ್ನು ದೋಚಿ ಖದೀಮರು ಪರಾರಿಯಾಗಿದ್ದಾರೆ. […]

ಗೋಪಾಳದ ಮನೆಯೊಂದರಲ್ಲಿ ಕಳ್ಳತನ

ಸುದ್ದಿ ಕಣಜ.ಕಾಂ | CITY | CRIME NEWS ಶಿವಮೊಗ್ಗ: ನಗರದ ಗೋಪಾಳ ಬಡಾವಣೆಯ ಇ ಬ್ಲಾಕಿನ ಮನೆಯೊಂದರಲ್ಲಿ ಕಳ್ಳತನ ಮಾಡಲಾಗಿದೆ. ಮಂಜಪ್ಪ ಎಂಬುವವರು ಮನೆಯಲ್ಲಿ ಇಲ್ಲದಿದ್ದಾಗ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಅಂದಾಜು […]

ಅರ್ಧ ಗಂಟೆಯಲ್ಲೇ ಮನೆ ಬೀಗ ಒಡೆದು ಕಳ್ಳತನ!

ಸುದ್ದಿ‌ ಕಣಜ.ಕಾಂ | TALUK | CRIME ಸಾಗರ: ಬಸ್ ನಿಲ್ದಾಣಕ್ಕೆ ಹೋಗಿ ವಾಪಸ್ ಮನೆಗೆ ಬರುವಷ್ಟರಲ್ಲಿ ಕಳ್ಳರು ತಮ್ಮ‌ಕೈಚಳಕ ತೋರಿದ್ದು, ಚಿನ್ನಾಭರಣ, ಬೆಳ್ಳಿ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ. ತಾಲೂಕಿನ ಗೆಣಸಿನಕುಣಿ ಗ್ರಾಮದ […]

ಮನೆಯಲ್ಲಿ ಯಾರೂ‌ ಇಲ್ಲದ ವೇಳೆ ನಡೀತು ಕಳ್ಳತನ, ಎಲ್ಲಿ ಗೊತ್ತಾ?

ಸುದ್ದಿ ಕಣಜ.ಕಾಂ | CITY | CRIME ಶಿವಮೊಗ್ಗ: ಸಹೋದರಿಯ ಮನೆಗೆ ಹೋದ ವೇಳೆ ಮನೆಯ ಬೀಗ ಮುರಿದು ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ಕಳ್ಳತನ ಮಾಡಲಾಗಿದೆ. ತಾಲೂಕಿನ ಹಾಡೋನಹಳ್ಳಿ ಗ್ರಾಮದ ಮಂಜುಳಾ […]

ರವೀಂದ್ರನಗರದಲ್ಲಿ ಬೆಳ್ಳಬೆಳಗ್ಗೆ ನಡೀತು ಕಳ್ಳತನ

ಸುದ್ದಿ ಕಣಜ.ಕಾಂ | SHIVAMOGGA CITY | CRIME ಶಿವಮೊಗ್ಗ: ರವೀಂದ್ರನಗರದ ಎರಡನೇ ಮುಖ್ಯರಸ್ತೆಯ ಆರನೇ ಕ್ರಾಸ್ ನಲ್ಲಿ ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಕಳ್ಳತನ ಮಾಡಲಾಗಿದೆ. ವ್ಯಕ್ತಿಯೊಬ್ಬರು ಮೂರನೇ ಮಹಡಿಯಲ್ಲಿದ್ದ ಮನೆಗೆ ನುಗ್ಗಿದ ದೃಶ್ಯ […]

ಕೆಪಿಟಿಸಿಎಲ್ ಸಿಬ್ಬಂದಿಯ ಮನೆಯಲ್ಲಿ ಚಿನ್ನಾಭರಣ, ನಗದು ಕಳವು

ಸುದ್ದಿ ಕಣಜ.ಕಾಂ ಸಾಗರ: ತಾಲೂಕಿನ ತಾಳಗುಪ್ಪ ಗ್ರಾಮದಲ್ಲಿ ಕೆಪಿಟಿಸಿಎಲ್ ಲೆಕ್ಕಾಧಿಕಾರಿಯೊಬ್ಬರ ಮನೆಯ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ಶನಿವಾರ ನಡೆದಿದೆ. ಮಹಮ್ಮದ್ ರಫಿ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಇವರು ಕರ್ತವ್ಯದ ನಿಮಿತ್ತ […]

ದೇವರ ದರ್ಶನ ಪಡೆದು ಮನೆಗೆ ಬಂದಾಗ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮಾಯ

ಸುದ್ದಿ ಕಣಜ.ಕಾಂ ಸಾಗರ: ಕುಟುಂಬ ಸಹಿತ ಧರ್ಮಸ್ಥಳ ದೇವಸ್ಥಾನಕ್ಕೆ ಹೋಗಿ ಬರುವ ಹೊತ್ತಿಗೆ ಮನೆಯಲ್ಲಿನ ಚಿನ್ನಾಭರಣ, ನಗದು ಕಳವು ಮಾಡಿದ ಘಟನೆ ಪಟ್ಟಣದ ಸೊರಬ ರಸ್ತೆಯಲ್ಲಿನ ಜೆ.ಪಿ.ನಗರದಲ್ಲಿ ಇತ್ತೀಚೆಗೆ ನಡೆದಿದೆ. READ | ರಾಜಕೀಯ […]

ಮನೆಯ ಹೆಂಚು ತೆಗೆದು ಲಕ್ಷಾಂತರ ಹಣ ಲೂಟಿ, ಊಟ ಮಾಡಿ ಬರುವ ಹೊತ್ತಿಗೆ ಹಣ ಮಾಯ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಊಟಕ್ಕೆಂದು ಹೋದಾಗ ಮನೆಯ ಮೇಲಿನ ಹೆಂಚು ತೆಗೆದು 5 ಲಕ್ಷ ರೂಪಾಯಿ ನಗದು ಕಳವು ಮಾಡಿರುವ ಘಟನೆ ಆಯನೂರಿನಲ್ಲಿ ಮಂಗಳವಾರ ನಡೆದಿದ್ದು, ಬುಧವಾರ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. READ […]

ಕೊರೊನಾ ಲಾಕ್‍ಡೌನ್ ನಡುವೆ ನಿಲ್ಲದ ಕಳ್ಳತನ, ಮನೆಯೊಂದರಲ್ಲಿ ಚಿನ್ನಾಭರಣ ಕಳವು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಲಾಕ್‍ಡೌನ್ ನಡುವೆ ಕಳ್ಳತನ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ. ಸೋಮಯ್ಯ ಲೇಔಟ್‍ನಲ್ಲಿ ಚಿನ್ನಾಭರಣ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. READ | ಒಂದೇ ಬಡಾವಣೆಯಲ್ಲಿ 200 ಕೊರೊನಾ ಕೇಸ್, […]

error: Content is protected !!