Fire Incident | ಎನ್.ಎಚ್. 169ಎ ರಲ್ಲಿ ಇದ್ದಕ್ಕಿದ್ದಂತೆ ಬೆಂಕಿ, ಕೆಲಹೊತ್ತು ಟ್ರಾಫಿಕ್ ಜಾಮ್

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ರಾಷ್ಟ್ರೀಯ ಹೆದ್ದಾರಿ (National highway) 169-ಎ ರಲ್ಲಿ ಇದ್ದಕ್ಕಿದ್ದಂತೆ ಮರವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು. ಮರಕ್ಕೆ ಬೆಂಕಿ ಹತ್ತಿದ ವಿಡಿಯೋ ಜನರು ರೆಕಾರ್ಡ್ ಮಾಡಿ […]

Area Domination | ರಾತ್ರೋರಾತ್ರಿ ಪೊಲೀಸರ ದಾಳಿ, 90ಕ್ಕೂ ಅಧಿಕ ಕೇಸ್ ದಾಖಲು, ಎಲ್ಲೆಲ್ಲಿ ರೇಡ್?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಸಾಗರ, ತೀರ್ಥಹಳ್ಳಿ, ಭದ್ರಾವತಿ ಮತ್ತು ಶಿವಮೊಗ್ಗ ನಗರದ ಹಲವೆಡೆ ಮಂಗಳವಾರ ರಾತ್ರಿ ಪೊಲೀಸರು ನಡೆಸಿರುವ ಏರಿಯಾ ಡಾಮಿನೇಷನ್’ನಲ್ಲಿ 90ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ. READ | ಶಿವಮೊಗ್ಗದಲ್ಲಿ ಅನಧಿಕೃತ […]

Agumbe Ghat | ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧದ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಆದೇಶ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ 6, 7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ […]

Crime news | ಶಿವಮೊಗ್ಗದ ಹಲವೆಡೆ ಪೊಲೀಸರ್ ಮಿಂಚಿನ ದಾಳಿ, ನಾಲ್ವರ ಬಂಧನ, ಕಾರಣವೇನು?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ತೀರ್ಥಹಳ್ಳಿ, ಭದ್ರಾವತಿ ಮತ್ತು ಶಿವಮೊಗ್ಗ ನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆ ಮಾಡಿದ್ದು, ಗಾಂಜಾ ಪ್ರಕರಣ ಸಂಬಂಧಿಸಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರ ಬಳಿಯಿಂದ ಗಾಂಜಾ ಸಹ ವಶಪಡಿಸಿಕೊಳ್ಳಲಾಗಿದೆ. […]

Police raid | ರಾತ್ರೋರಾತ್ರಿ ರೆಸಾರ್ಟ್ ಮೇಲೆ ಪೊಲೀಸರ ದಾಳಿ, ಡಬಲ್ ಬ್ಯಾರಲ್ ಬಂದೂಕು ಸೇರಿ ಅಮೂಲ್ಯ ಸಾಮಗ್ರಿ ಪತ್ತೆ

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ತೀರ್ಥಹಳ್ಳಿಯ ವಿಹಂಗಮ ಎಂಬ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದು, ಭಾರೀ ಮೌಲ್ಯದ ಸಾಮಗ್ರಿಗಳು ಪತ್ತೆಯಾಗಿವೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಬಂದ ಖಚಿತ […]

Arrest | ಹಂದಿ ಬೇಟೆ ವೇಳೆ ಹಾರಿದ ಗುಂಡು, ವ್ಯಕ್ತಿಯ ಕಾಲಿಗೆ ಗಂಭೀರ ಗಾಯ, ಆರೋಪಿ ಅರೆಸ್ಟ್

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ಹಂದಿ ಬೇಟೆ ವೇಳೆ ನಾಡ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೊಬ್ಬನ ಕಾಲಿಗೆ ಗಂಭೀರ ಗಾಯವಾಗಿದ್ದು, ಈ ಪ್ರಕರಣದಲ್ಲಿ ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ದಾಸನಗದ್ದೆ ಗ್ರಾಮದ ರಾಜೇಶ್(30) […]

Bike racing | ಬೈಕ್ ರೇಸಿಂಗ್ ಮಾಡಿದ ಇಬ್ಬರಿಗೆ ನ್ಯಾಯಾಲಯ ದಂಡ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತೀರ್ಥಹಳ್ಳಿಯ (Thirthahalli) ಬಾಳೆಬೈಲಿನ ಹೆಗ್ಡೆ ಪೆಟ್ರೋಲ್ ಬಂಕ್ ಹತ್ತಿರ ಬೈಕ್ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸುತ್ತಿದ್ದ‌ ಇಬ್ಬರಿಗೆ ತಲಾ ₹5,000 ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ತೀರ್ಥಹಳ್ಳಿಯ […]

Agumbe ghat | ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ,‌ ಬದಲಿ ಮಾರ್ಗದ ಮಾಹಿತಿ ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ 6,7 ಮತ್ತು 11 ನೇ ತಿರುವಿನಲ್ಲಿ ಭಾರೀ ಮಳೆ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ […]

Shimoga Rain | ಶಿವಮೊಗ್ಗದಲ್ಲಿ ಮಳೆ ಸೃಷ್ಟಿಸಿದ ಅನಾಹುತ, ಮನೆ, ಶಾಲೆ ಚಾವಣಿ ಕುಸಿತ, ಎಲ್ಲಿ ಏನಾಗಿದೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಾದ್ಯಂತ ಮಳೆಯಾಗಿದ್ದು, ತೀರ್ಥಹಳ್ಳಿ, ಸಾಗರ ಸೇರಿದಂತೆ ಹಲವೆಡೆ ಮಳೆ ಅನಾಹುತ ಸೃಷ್ಟಿಸಿದೆ. ಮನೆ ಹಾಗೂ ಶಾಲೆ ಚಾವಣಿ ಕುಸಿದಿದೆ. READ | ಲಿಂಗನಮಕ್ಕಿ ಜಲಾಶಯದಲ್ಲಿ‌ ಎರಡು ಅಡಿ ನೀರು […]

Blackmail | ಯುವತಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ‌ ಬ್ಲ್ಯಾಕ್ ಮೇಲ್, ಮೂವರ ಬಂಧನ

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ಯುವತಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಹಣಕ್ಕಾಗಿ ಬೇಡಿಕೆ‌‌ ಇಟ್ಟಿದ್ದಾರೆ ಎನ್ನಲಾದ ಮೂರು ಜನ ಆರೋಪಿಗಳನ್ನು ಬಂಧಿಸಲಾಗಿದೆ. ತೀರ್ಥಹಳ್ಳಿಯ ಸೌರಭ ಅಲಿಯಾಸ್ ಅನನ್ಯ(22), ಸಿದ್ದಿಕಿ(26), ಮೋಹಿತ್ ಗೌಡ(28) ಎಂಬುವವರನ್ನು ಬಂಧಿಸಲಾಗಿದೆ […]

error: Content is protected !!