Akhilesh Hr
April 13, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಕಾಂಗ್ರೆಸ್ ಭವನದಲ್ಲಿ ಕರೆದಿದ್ದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಆರ್.ಎಂ.ಮಂಜುನಾಥ್ಗೌಡ ಹಾಗೂ ಕಿಮ್ಮನೆ ರತ್ನಾಕರ್ ಮುನಿಸು ಮರೆತು ಹೊಂದಾಣಿಕೆ ಮಾಡಿಕೊಂಡಿರುವುದರ ಹಿಂದಿನ ಕಾರಣವನ್ನು ಹಂಚಿಕೊಂಡಿದ್ದಾರೆ....