Murder case | ತೀರ್ಥಹಳ್ಳಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಎರಡೇ‌ ದಿನಗಳಲ್ಲಿ ಬೇಧಿಸಿದ ಪೊಲೀಸ್, ಕೊಲೆಗೇನು ಕಾರಣ?

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ಪಟ್ಟಣದ ಸಂತೆ ಮೈದಾನದಲ್ಲಿ ಮಾ.23ರಂದು ನಡೆದಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಎರಡೇ ದಿನಗಳಲ್ಲಿ‌ ಬೇಧಿಸಲು ಪೊಲೀಸರು ಸಫಲರಾಗಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕು ಅರ್ಬನ್ ಓಣಿ ಗಲ್ಲಿ ನಿವಾಸಿ […]

Pancharatna yatra | ಬಿಜೆಪಿಯಿಂದ ಅಡಿಕೆ ಬೆಳೆಗಾರರ ಮುಗಿಸುವ ಯತ್ನ, ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ತೀರ್ಥಹಳ್ಳಿಯಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿಯಿಂದ ಅಡಿಕೆ ಬೆಳೆಗಾರರನ್ನ ಮುಗಿಸಲು […]

Balebare ghat | ಬಾಳೆಬರೆ ಘಾಟ್ ನಲ್ಲಿ 2 ತಿಂಗಳು ಸಂಚಾರ ಬಂದ್, ಪರ್ಯಾಯ ಮಾರ್ಗಕ್ಕೆ ವ್ಯವಸ್ಥೆ, ಯಾವಾಗಿಂದ ಅನ್ವಯ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ (State Highway) -52 ರ ಬಾಳೆಬರೆ ಘಾಟ್‍(Balebare Ghat)ನ ಎರಡು ಭಾಗಗಳಲ್ಲಿ ಕಾಂಕ್ರಿಟ್ ಪೇವ್‍ಮೆಂಟ್ ನಿರ್ಮಿಸಬೇಕಿರುವುದರಿಂದ ಫೆಬ್ರವರಿ 5ರಿಂದ ಏಪ್ರಿಲ್‌ 5 ರವರೆಗೆ […]

Maratha community | ಮರಾಠ ಸಮಾಜದ ಬಹುದಿನಗಳ ಬೇಡಿಕೆ ಈಡೇರಿಸಿದ ರಾಜ್ಯ ಸರ್ಕಾರ, ಜಮೀನು ಮಂಜೂರು ಮಾಡಿ ಆದೇಶ

ಸುದ್ದಿ ಕಣಜ.ಕಾಂ ಬೆಂಗಳೂರು BENGALURU: ತೀರ್ಥಹಳ್ಳಿ ಕ್ಷತ್ರೀಯ ಮರಾಠ ಸಮಾಜಕ್ಕೆ ರಾಜ್ಯ ಸರಕಾರ ಒಂದು ಎಕರೆ ಜಮೀನನ್ನು ಮಂಜೂರು ಮಾಡಿದ್ದು, ಬಹು ಕಾಲದ ಬೇಡಿಕೆಯನ್ನು ಮಾನ್ಯ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ […]

Court news | ಯುವಕನಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 37 ವರ್ಷದ ಯುವಕನಿಗೆ 10 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ₹57,000 ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 6 […]

Talasi abbi falls | ಉನ್ನತ ವ್ಯಾಸಂಗ ಕನಸು ಕಂಡಿದ್ದ ಯುವಕನ ಅಕಾಲಿಕ ಸಾವು

ಸುದ್ದಿ ಕಣಜ.ಕಾಂ ಹೊಸನಗರ HOSANAGAR: ತಾಲೂಕಿನ ಯಡೂರು ತಲಾಸಿ ಅಬ್ಬಿ ಫಾಲ್ಸ್(talasi abbi falls)ನಲ್ಲಿ ಈಜಲು ಹೋದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಬ್ರಹ್ಮಾವರ ಮೂಲದ ರವಿ ಎಂಬುವವರು ತೀರ್ಥಹಳ್ಳಿ ತಾಲೂಕಿನ ಆಗುಂಬೆ […]

Thirthahalli creations | ಅಪ್ಪಟ್ಟ ಮಲೆನಾಡಿನ ಪ್ರತಿಭೆಗಳ ‘ಪಂಜರದ ಪಕ್ಷಿ’ ಟ್ರೈಲರ್ ರಿಲೀಸ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತೀರ್ಥಹಳ್ಳಿ ಕ್ರಿಯೇಷನ್ಸ್ ಅಡಿ ನಿರ್ಮಾಣವಾಗಿರುವ `ಪಂಜರದ ಪಕ್ಷಿ’ ಕಿರುಚಿತ್ರದ ಟ್ರೈಲರ್ ಅನ್ನು ಯೂಟ್ಯೂಬ್’ನಲ್ಲಿ ಬಿಡುಗಡೆ ಮಾಡಲಾಗಿದೆ. READ | ಶಿವಮೊಗ್ಗ ನಗರದ 19 ರಸ್ತೆಗಳಲ್ಲಿ‌ ಭಾರಿ, ಸರಕು ವಾಹನಗಳ […]

Cabinet meeting | ತೀರ್ಥಹಳ್ಳಿಯಲ್ಲಿ ₹75 ಕೋಟಿಯ 2 ಯೋಜನೆಗಳಿಗೆ ಸಂಪುಟದಲ್ಲಿ ಗ್ರೀನ್ ಸಿಗ್ನಲ್, ಯಾವ್ಯಾವ ಕಾಮಗಾರಿ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ತೀರ್ಥಹಳ್ಳಿ ತಾಲೂಕಿನಲ್ಲಿ ಸುಮಾರು ₹75 ಕೋಟಿ ವೆಚ್ಚದ ಎರಡು ಕಾಮಗಾರಿಗಳಿಗೆ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಹಸಿರು […]

Death | ಅಡಿಕೆ ಮರದಿಂದ ಬಿದ್ದು ಕೊನೆಗಾರ ಸಾವು

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ತಾಲೂಕಿನ ಹೆಗ್ಗೋಡು ಸಮೀಪದ ಕಮರಕೊಡಿಗೆ ಗ್ರಾಮದಲ್ಲಿ ಅಡಕೆ ಕೊನೆ ತೆಗೆಯುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಮೃತಪಟ್ಟ ಘಟನೆ ಕಳೆದ ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. […]

Leaf spot disease | ಎಲೆಚುಕ್ಕೆ ಬಾಧಿತ ಪ್ರದೇಶಗಳಿಗೆ ಸಿಎಂ ಖುದ್ದು ಭೇಟಿ, ರೋಗ ನಿಯಂತ್ರಣದ ಬಗ್ಗೆ ಮಹತ್ವದ ಸೂಚನೆ, ಇಲ್ಲಿವೆ ಟಾಪ್ 4 ಪಾಯಿಂಟ್ಸ್

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ಮಲೆನಾಡಿನ ಪ್ರಮುಖ ಹಾಗೂ ಸಾಂಪ್ರದಾಯಿಕ ಬೆಳೆಯಾದ ಅಡಿಕೆಗೆ ಎಲೆಚುಕ್ಕೆ ರೋಗ (leaf spot disease) ಬಾಧಿಸುತ್ತಿದ್ದು, ಬೆಳೆಗಾರರು ಕಂಗಾಲಾಗಿದ್ದಾರೆ. ಇದನ್ನು ಪರಿಶೀಲಿಸುವುದಕ್ಕಾಗಿ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj […]

error: Content is protected !!