ಪ್ರವಾಸಿ ಕಾರಿನ ಚಾಲಕರ ಸಂಘದಿಂದ ಪ್ರತಿಭಟನೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ತೈಲ ಬೆಲೆಯನ್ನು ಇಳಿಕೆ ಮಾಡುವಂತೆ ಒತ್ತಾಯಿಸಿ ಪ್ರವಾಸಿ ಕಾರಿನ ಚಾಲಕರ ಸಂಘವು ಶುಕ್ರವಾರ ಪ್ರತಿಭಟನೆ ನಡೆಸಿತು. ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಡೀಸೆಲ್, ಪೆಟ್ರೋಲ್,…

View More ಪ್ರವಾಸಿ ಕಾರಿನ ಚಾಲಕರ ಸಂಘದಿಂದ ಪ್ರತಿಭಟನೆ