admin
February 11, 2021
ಸುದ್ದಿ ಕಣಜ.ಕಾಂ ಶಿರಾಳಕೊಪ್ಪ: ಪಟ್ಟಣ ಪಂಚಾಯಿತಿಯ ಹೊಸ ಟ್ರಾಕ್ಟರ್ನ ಎಂಜಿನ್ ಕದ್ದಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು | ಶಿಕಾರಿಪುರದ ಮಂಜುನಾಥ್(29), ಹರೀಶ್(21), ನಾಗಭೂಷಣ್(33) ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದು,...