admin
June 16, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಹಿನ್ನೆಲೆ ಸ್ಥಗಿತಗೊಂಡಿದ್ದ ರೈಲುಗಳನ್ನು ಜೂನ್ 18ರಿಂದ ಪುನರ್ ಆರಂಭಿಸಲಾಗುತ್ತಿದೆ. ಆದರೆ, ಯಾವುದಕ್ಕೂ ಕೌಂಟರ್ ಟಿಕೆಟ್ ಲಭ್ಯ ಇರುವುದಿಲ್ಲ. ಕಡ್ಡಾಯವಾಗಿ ಆನ್ ಲೈನ್ ನಲ್ಲೇ ಟಿಕೆಟ್ ಗಳನ್ನು...