Akhilesh Hr
February 9, 2023
ಸುದ್ದಿ ಕಣಜ.ಕಾಂ ಸಾಗರ SAGAR: ಸಾಗರದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ನಗರಸಭೆ ಆವರಣದ ಮಾರಿಕಾಂಬ ಕಲಾವೇದಿಕೆಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ರಂಗಕರ್ಮಿ, ನಟ ಟಿ.ಎಸ್.ನಾಗಾಭರಣ (...