Akhilesh Hr
December 15, 2022
ಸುದ್ದಿ ಕಣಜ.ಕಾಂ ಸಾಗರ SAGAR: ತಾಲೂಕಿನ ತುಮರಿ ಬಳಿಯ ವಕ್ಕೋಡಿ ಕ್ರಾಸಿನಲ್ಲಿ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಐದು ಜನ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬಿಟ್ಟರೆ ಯಾವುದೇ ರೀತಿಯ ಜೀವಹಾನಿಯಾಗಿಲ್ಲ....