Akhilesh Hr
July 13, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: 2023-24 ನೇ ಸಾಲಿನ ಮುಂಗಾರು ಬೆಳಗಳಿಗಾಗಿ ತುಂಗಾ ಅಣೆಕಟ್ಟು ಯೋಜನೆಯ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ಜುಲೈ 13 ರಿಂದ ನವೆಂಬರ್ 30ರವರೆಗೆ ನೀರು ಹರಿಸಲಾಗುವುದು...