admin
July 3, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿರುವ ತುಂಗಾನಗರ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅನ್ನು ಬಂಧಿಸಿದ್ದಾರೆ. ಗೋಪಾಳದಲ್ಲಿರುವ ಶ್ರೀರಾಮನಗರ ಬಡಾವಣೆಯಲ್ಲಿ ನಾಲ್ವರು ಗಾಂಜಾ ಮಾರಾಟ ಮಾಡುತ್ತಿದ್ದಾಗ...