Akhilesh Hr
February 13, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ವಿವಿಯ ಕುಲಸಚಿವ ಪ್ರೊ. ಕೆ.ಎಲ್.ಎನ್.ಮೂರ್ತಿ...