Breaking Point Shivamogga City Tunga Bridge | ತುಂಗಾ ಸೇತುವೆಯ ಒತ್ತುವರಿ ತೆರವುಗೊಳಿಸಲು ಸಚಿವ ಮಧು ಬಂಗಾರಪ್ಪ ಸೂಚನೆ Akhilesh Hr November 4, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ವಿದ್ಯಾನಗರದ ರೈಲ್ವೇ ಮೇಲ್ಸೇತುವೆ (vidyanagar railway over bridge) ಕಾಮಗಾರಿ ವಿಳಂಬದಿಂದಾಗಿ ಜನಸಾಮಾನ್ಯರಿಗೆ ತೀವ್ರತರಹದ ಅಡಚಣೆ ಉಂಟಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ತುಂಗಾ ಸೇತುವೆಯ (tunga […]