ಪೋಷಕರೇ ಹುಷಾರ್! ಮಕ್ಕಳಲ್ಲಿ ವೈರಲ್ ಇನ್ಫೆಕ್ಷನ್ ಉಲ್ಬಣ, ಯಾವ್ಯಾವ ಜಿಲ್ಲೆಗಳಲ್ಲಿ ಹೆಚ್ಚು ಕೇಸ್?

ಸುದ್ದಿ ಕಣಜ.ಕಾಂ ಕೋಲಾರ/ಬೆಂಗಳೂರು/ಕೊಪ್ಪಳ: ಕೋವಿಡ್ ಎರಡನೇ ಅಲೆ ಇಳಿಮುಖವಾಗಿದ್ದು, ಜನ ನೆಮ್ಮದಿಯಲ್ಲಿದ್ದಾರೆ. ಆದರೆ, ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಮಕ್ಕಳಲ್ಲಿವೈರಲ್ ಇನ್ಫೆಕ್ಷನ್ ಕಾಣಿಸಿಕೊಳ್ಳಲಾರಂಭಿಸಿದೆ. ಕೋಲಾರ ಜಿಲ್ಲೆಯೊಂದರಲ್ಲೇ 90ಕ್ಕೂ ಅಧಿಕ ಮಕ್ಕಳಲ್ಲಿ ವೈರಲ್ ಜ್ವರ ಕಾಣಿಸಿಕೊಂಡಿದೆ.…

View More ಪೋಷಕರೇ ಹುಷಾರ್! ಮಕ್ಕಳಲ್ಲಿ ವೈರಲ್ ಇನ್ಫೆಕ್ಷನ್ ಉಲ್ಬಣ, ಯಾವ್ಯಾವ ಜಿಲ್ಲೆಗಳಲ್ಲಿ ಹೆಚ್ಚು ಕೇಸ್?