Breaking Point Politics CM Basavaraj Bommai | ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಸ್ತಾವನೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು? Akhilesh Hr December 1, 2022 0 ಸುದ್ದಿ ಕಣಜ.ಕಾಂ ಭದ್ರಾವತಿ BHADRAVATHI: ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು. […]