Breaking Point Karnataka Weather Report | ಎಚ್ಚರ, ಇನ್ನೂ ಐದು ದಿನ ಭೀಕರ ಬಿಸಿಲು, ಹವಾಮಾನ ಇಲಾಖೆ ಕಟ್ಟೆಚ್ಚರ Akhilesh Hr March 29, 2024 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಈಗಾಗಲೇ ಮಲೆನಾಡಿನ ಜಿಲ್ಲೆಗಳು ಸೇರಿದಂತೆ ರಾಜ್ಯದಾದ್ಯಂತ ಬಿಸಿಲಿನ ಪ್ರಖರತೆ ತೀವ್ರವಾಗಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ ಇರಲಿದೆ ಎಂದು ಭಾರತೀಯ ಹವಾಮಾನ […]