admin
January 25, 2021
ಸುದ್ದಿ ಕಣಜ.ಕಾಂ ಭದ್ರಾವತಿ: ವಿಐಎಸ್ಎಲ್ ಕಾರ್ಖಾನೆಯಲ್ಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಂಥೋನಿ ರಾಜ್ ವ(47) ಎಂಬುವವರೇ ಸಾವನ್ನಪ್ಪಿರುವ ಕಾರ್ಮಿಕರು. ಹೃದಯಾಘಾತವಾಗುತ್ತಿದ್ದಂತೆಯೇ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ...