Breaking Point Shivamogga Elephant day | ಸಕ್ರೆಬೈಲಿನಲ್ಲಿ ಆನೆಗಳಿಗೆ ಅಲಂಕಾರ, ಕಬ್ಬು, ಹಣ್ಣು, ತರಕಾರಿ ಸೇವಿಸಿದ ಗಜರಾಜ, ಏನಿತ್ತು ವಿಶೇಷ? Akhilesh Hr August 12, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಸಕ್ರೆಬೈಲಿನ ಆನೆಬಿಡಾರದಲ್ಲಿ ಶನಿವಾರ ಸಂಭ್ರಮದ ವಾತಾವರಣವಿತ್ತು. ಆನೆಗಳನ್ನು ಸಿಂಗರಿಸಿ, ಪೂಜಾ ಕಾರ್ಯ ನೆರವೇರಿಸಿ, ಆನೆಗಳಿಗೆ ವಿಶೇಷ ತಿನಿಸುಗಳಾದ ಹಣ್ಣು-ಹಂಪಲು, ಕಬ್ಬು, ತರಕಾರಿಗಳನ್ನು ನೀಡಲಾಯಿತು. ವಿಶ್ವ ಆನೆಗಳ ದಿನಾಚರಣೆ (world) […]