Breaking Point Shivamogga City Yuva samsath | ಶಿವಮೊಗ್ಗದ ಇಬ್ಬರು ರಾಜ್ಯಮಟ್ಟದ ಯುವ ಸಂಸತ್ತಿಗೆ ಆಯ್ಕೆ, ಯಾರಿಗೆಲ್ಲ ಬಹುಮಾನ? ಹೇಗಿತ್ತು ಚರ್ಚೆ? Akhilesh Hr November 16, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಶಿವಮೊಗ್ಗದ ಇಬ್ಬರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಲವರಿಗೆ ಸಮಾಧಾನಕರ ಬಹುಮಾನ ನೀಡಲಾಗಿದೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ […]