ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಲ್ಲಾಪುರ ವಿದ್ಯುತ್ ವಿತರಣಾ ಕೇಂದ್ರದ ನಿರಂತರ ಜ್ಯೋತಿ ಯೋಜನೆಯಡಿ ಅನೇರಿ ಫೀಡರ್ ನಲ್ಲಿ 11 ಕೆವಿ ಏರಿಯಲ್ ಬಂಚ್ ಕೇಬಲ್ ಎಳೆಯುವ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಫೆಬ್ರವರಿ 6 ರಿಂದ 9ರ […]
ಸುದ್ದಿ ಕಣಜ.ಕಾಂ ಶಿಕಾರಿಪುರ: ಉತ್ತರ ಕರ್ನಾಟಕದ ಸಂಪರ್ಕ ಬೆಸೆಯುವ ಕೊಂಡಿಯಾಗಿರುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ನಿರ್ಮಾಣಕ್ಕಾಗಿ 2021-22ನೇ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ 100 ಕೋಟಿ ರೂಪಾಯಿ ಕಾಯ್ದಿರಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. […]
ಸುದ್ದಿ ಕಣಜ.ಕಾಂ ಹೊಸನಗರ: ಅಡುಗೆ ಅನಿಲವನ್ನು ಅಕ್ರಮವಾಗಿ ಡಂಪಿಂಗ್ ಮತ್ತು ರೀಫಿಲ್ಲಿಂಗ್ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಹೊಸನಗರ ತಾಲೂಕಿನ ಮೇಲಿನ ಬೆಸಿಗೆ ಗ್ರಾಮ ನಿವಾಸಿ ಕಾಂತೇಶ್ ಗೌಡ (46) ಎಂಬುವವರನ್ನು ಬಂಧಿಸಿ, ಆತನಿಂದ ಈ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಆನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ತಲುಪಿಸುವ ಕಾರ್ಯ ಶುಕ್ರವಾರ ಮಧ್ಯಾಹ್ನ ಅಂತ್ಯಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ । ಭದ್ರಾ ಅಭಯಾರಣ್ಯ ಸೇರಿದ ಕಾಡಾನೆ, ಇವತ್ತು […]
ಸುದ್ದಿ ಕಣಜ.ಕಾಂ ಸಾಗರ: ದೇಸಿ ಸೊಗಡನ್ನು ಉಳಿಸಿಕೊಂಡು ಬಂದಿರುವ ಚರಕ ಸಂಸ್ಥೆ ಗ್ರಾಮೋದ್ಯೋಗಕ್ಕೆ ಜೀವ ತುಂಬುತ್ತ ಬಂದಿದೆ. ಕೋವಿಡ್‍ನಿಂದ ನಲುಗಿದ್ದ ಸಂಸ್ಥೆ ಈಗ ಮತ್ತೆ ಮೈಕೊಡವಿ ನಿಂತಿದೆ. ಪ್ರತಿ ವರ್ಷ ಡಿಸೆಂಬರ್ ತಿಂಗಳಿನಲ್ಲಿ ಆಯೋಜಿಸಲಾಗುತ್ತಿದ್ದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಬುಧವಾರ ಬೆಳಗ್ಗೆ 9 ಗಂಟೆಗೆ ಕಾಡಾನೆಗಳನ್ನು ಮೂಲಸ್ಥಾನಕ್ಕೆ ಕಳುಹಿಸುವ ಕಾರ್ಯಾಚರಣೆಯು ಹಾಲ್ ಲಕ್ಕವಳ್ಳಿ ಪ್ರದೇಶದಿಂದ ಆರಂಭಗೊಂಡಿದ್ದು, ಸಂಜೆ 4 ರ ಹೊತ್ತಿಗೆ ಅವುಗಳನ್ನು ಭದ್ರಾ ಅಭಯಾರಣ್ಯಕ್ಕೆ ತಲುಪಿಸುವಲ್ಲಿ ಅರಣ್ಯ ಇಲಾಖೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಭಾರಿ ಚರ್ಚೆ, ಆರೋಪ, ಪ್ರತ್ಯಾರೋಪಗಳ ನಡುವೆ ಸಿಲುಕಿರುವ ಕಸ್ತೂರಿ ರಂಗನ್ ವರದಿಯನ್ನು ಕನ್ನಡಕ್ಕೆ ಭಾಷಾಂತರ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿದೆ. ಶಾಸಕ ಹಾಲಪ್ಪ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ […]
ಸುದ್ದಿ ಕಣಜ.ಕಾಂ ಸೊರಬ: ತೋಟಗಾರಿಕೆ ಇಲಾಖೆಯ ಸಿಬ್ಬಂದಿಯೊಬ್ಬರ ಮನೆಯಲ್ಲಿ ಕಳ್ಳರು ತನ್ನ ಕೈಚಳಕ ತೋರಿದ್ದು, 55 ಗ್ರಾಂ ಚಿನ್ನ ಹಾಗೂ 2 ಕೆ.ಜಿ. ಬೆಳ್ಳಿ ಕಳವು ಮಾಡಿದ್ದಾರೆ. ಸೊರಬ ಪಟ್ಟದ ಚಾಮರಾಜಪೇಟೆಯ ನಾಗರಾಜ್ ಎಂಬುವವರ […]
ಸುದ್ದಿ ಕಣಜ.ಕಾಂ ತೀರ್ಥಹಳ್ಳಿ: ದನಕ್ಕೆ ಹೊಡೆದ ವ್ಯಕ್ತಿಯೊಬ್ಬರಿಗೆ ಪಂಚಾಯಿತಿಯಿಂದ ಮೂರು ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ! ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಮದಲ್ಲಿ ಶಂಕರಗೌಡ ಎಂಬುವವರ ತೋಟಕ್ಕೆ ದನವೊಂದು ನುಗ್ಗಿದೆ. ಅದನ್ನು ಸತೀಶ್ ಎಂಬುವವರು ಹೊಡೆದು […]
ಸುದ್ದಿ ಕಣಜ.ಕಾಂ ಭದ್ರಾವತಿ: ತಾಲೂಕಿನ ದೊಡ್ಡೇರಿ ಸಮೀಪ ಟ್ರಾಕ್ಟರ್ ಮತ್ತು ಬೈಕ್ ಮಧ್ಯ ಮಂಗಳವಾರ ರಾತ್ರಿ ಸಂಭವಿಸಿರುವ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇದನ್ನೂ ಓದಿ । ಮೂರು ದಿನಗಳ ಹಳ್ಳಿ ಥೇಟ್ರು ನಾಟಕೋತ್ಸವ, […]