ಸುದ್ದಿ ಕಣಜ.ಕಾಂ ಶಿರಾಳಕೊಪ್ಪ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ತಡಗಣಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿಗೆ `ಶಿವಶರಣೆ ಅಕ್ಕಮಹಾದೇವಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು’ ಎಂದು ನಾಮಕರಣ ಮಾಡಿರುವ ಆದೇಶದ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಉಂಬ್ಳೇಬೈಲು ಅರಣ್ಯ ಪ್ರದೇಶದ ವ್ಯಾಪ್ತಿಯ ಅಕ್ಕಪಕ್ಕದ ಜನರ ನಿದ್ದೆಗೆಡಿಸಿರುವ ಕಾಡಾನೆ ಹಿಡಿಯುವುದಕ್ಕೆ ಅರಣ್ಯ ಇಲಾಖೆ ಮನಸ್ಸು ಮಾಡಿದೆ. ಅದಕ್ಕಾಗಿ, ಆದೇಶ ಕೂಡ ನೀಡಿದ್ದು, ಇನ್ನೆರಡು ದಿನಗಳಲ್ಲಿ ಕಾರ್ಯಾಚರಣೆಯ ಸಾಧ್ಯತೆ ಇದೆ. […]
ಸುದ್ದಿ ಕಣಜ.ಕಾಂ ತೀರ್ಥಹಳ್ಳಿ: ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ದ್ವಿಚಕ್ರ ವಾಹನಗಳನ್ನು ಪೊಲೀಸ್ ಠಾಣೆಗೆ ಸಾಗಿಸುತ್ತಿದ್ದಾಗ ಕೆಲವು ಬೈಕ್ ಗಳು ಜಾರಿ ಕೆಳಗೆ ಬಿದ್ದು ಸ್ಪಾರ್ಕ್ ಉಂಟಾಗಿ ಬೆಂಕಿ ತಗಲಿದೆ. ಪರಿಣಾಮ ಕೆಲವು ಬೈಕ್ […]
ಸುದ್ದಿ ಕಣಜ.ಕಾಂ ಭದ್ರಾವತಿ/ಶಿವಮೊಗ್ಗ: ದೇವಾಂಗ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿ ತಹಸೀಲ್ದಾರ್ ಕಚೇರಿ ಎದುರು ಶನಿವಾರ ಪ್ರತಿಭಟನೆ ಮಾಡಲಾಯಿತು. ರಾಜ್ಯದಲ್ಲಿ ಅಂದಾಜು 30 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ದೇವಾಂಗ ಸಮಾಜಕ್ಕೆ ಅಭಿವೃದ್ಧಿ […]
ಸುದ್ದಿ ಕಣಜ.ಕಾಂ ತೀರ್ಥಹಳ್ಳಿ: ಪಟ್ಟಣ ಸಮೀಪದ ತುಡ್ಕಿ ಗ್ರಾಮದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಸೈಕಲ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯಡಗುಡ್ಡೆ ಗ್ರಾಮದ ನಿವಾಸಿ ಸುಂದರ್ (61) ಎಂಬಾತ ಮೃತ ದುರ್ದೈವಿ. ತೀರ್ಥಹಳ್ಳಿ ಪೊಲೀಸ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕುಂಸಿ ವಿದ್ಯುತ್ ವಿತರಣೆ ಕೇಂದ್ರ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಕಾಮಗಾರಿಯ ಪ್ರಗತಿಯಲ್ಲಿರುವುದರಿಂದ ಜನವರಿ 30 ಮತ್ತು 31ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಎಫ್ 2, 3 ಮತ್ತು 9 ಮಾರ್ಗಗಳಲ್ಲಿ […]
ಸುದ್ದಿ ಕಣಜ.ಕಾಂ ಭದ್ರಾವತಿ: ಮೆಸ್ಕಾಂ ಹೊಳೆಹೊನ್ನೂರು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಭಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ಎಇಇ ಬಿ.ಎಸ್. ಪ್ರಕಾಶ್ ಎಸಿಬಿ ಬಲೆಗೆ ಬಿದ್ದಿದ್ದು, ಇವರನ್ನು ಬಂಧಿಸಲಾಗಿದೆ. ಲಂಚಕ್ಕೆ ಬೇಡಿಕೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಇಡೀ ಮಲೆನಾಡನ್ನೇ ನಡುಗಿಸಿದ ಹುಣಸೋಡು ಸ್ಫೋಟ ಪ್ರಕರಣ ಇನ್ನಷ್ಟು ಗಂಭೀರವಾಗುವ ಎಲ್ಲ ಲಕ್ಷಣಗಳು ಕಾಣಿಸುತ್ತಿವೆ. ಇದಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಶಿವಮೊಗ್ಗದಲ್ಲಿ ಮಾತುಗಳೇ ಸಾಕ್ಷಿ. ನಗರದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಹುಣಸೋಡು ಸ್ಫೋಟ ಪ್ರಕರಣದ ಬಳಿಕ ಅನಧಿಕೃತ ಕ್ರಷರ್ ಗಳ ವಿಚಾರ ಮುನ್ನೆಲೆಗೆ ಬಂದಿದೆ. ಮಲೆನಾಡಿನಲ್ಲಿ ಅವ್ಯಾಹತವಾಗಿ ಅನಧಿಕೃತವಾಗಿ ಕ್ವಾರಿ ಮತ್ತು ಕ್ರಷರ್‍ಗಳನ್ನು ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇವೆಲ್ಲವುಗಳ […]